ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಾಜ್ಯ ಸುದ್ದಿಗಳು ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007 ರಲ್ಲಿ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಉಮೇಶ್ ರೆಡ್ಡಿಯ […]