ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಯಲ್ಲಿ ಹನಿ ನೀರಿಲ್ಲದೇ ಮೂರುದಿನದಿಂದ ನರಕಯಾತನೆ ಅನುಭವಿಸುತ್ತಿರುವ ಬಾಣಂತಿಯರು…!!! ಗಬ್ಬು ವಾಸನೆ ಹೊಡೆಯುತ್ತಿರುವ ಶೌಚಾಲಯಗಳು…!!!
ರಾಜ್ಯ ಸುದ್ದಿಗಳು ಮುದ್ದೇಬಿಹಾಳ: ಆರ್ಥಿಕ ಪರಿಸ್ಥಿತಿಯ ಅನುಗುಣವಾಗಿ ಸರಕಾರಿ ಆಸ್ಪತ್ರೆಗಳಿಗೆ ತೆರಲಿ ಹೆರಿಗೆ ಮಾಡಿಸಿಕೊಂಡ ಬಾಣಂತಿಯರಿಗೆ ತಾಲೂಕಾ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಕಳೆದ ಮೂರು ದಿನದಿಂದ ನರಕಯಾತನೆ […]