ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ: ಮುಕ್ತ ತನಿಖೆಯಾಗಲು ಬಿಡಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ ಸುದ್ದಿಗಳು ಹುಬ್ಬಳ್ಳಿ, ಏಪ್ರಿಲ್ 15: ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ […]