ರಾಜ್ಯ ಸುದ್ದಿಗಳು

ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ: ಮುಕ್ತ ತನಿಖೆಯಾಗಲು ಬಿಡಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ಸುದ್ದಿಗಳು  ಹುಬ್ಬಳ್ಳಿ, ಏಪ್ರಿಲ್ 15: ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ […]

ರಾಜ್ಯ ಸುದ್ದಿಗಳು

ವಿವಿಧ ಮಠಗಳ ಶಿಕ್ಷಣ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿಗೆ ಹಣ ಬಿಡುಗಡೆಗೊಳಿಸಿದ ಸಿಎಂ ಬೊಮ್ಮಾಯಿ….!!!ಮುದ್ದೇಬಿಹಾಳ ತಾಲೂಕಿನ ಮಠಕ್ಕೂ ಒಲಿದು ಬಂತು ಅನುದಾನ…!!!

ರಾಜ್ಯ ಸುದ್ದಿಗಳು ಬೆಂಗಳೂರು, ಏಪ್ರಿಲ್: ರಾಜ್ಯದ ಹಿಂದುಳಿದ ದಲಿತ ಸಮಾಜದ ವಿವಿಧ ಮಠಗಳ ಶಿಕ್ಷಣ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿಗೆ ಒಟ್ಟು 119 ಕೋಟಿ ರೂ. ಬಿಡುಗಡೆಗೆ […]

ರಾಜ್ಯ ಸುದ್ದಿಗಳು

ಭೂ ಒಡೆತನ ಯೋಜನೆ ಸಹಾಯಧನ 20 ಲಕ್ಷ ರೂ.ಗಳಿಗೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ಸುದ್ದಿಗಳು ಬೆಂಗಳೂರು, ಏಪ್ರಿಲ್ 5 :  ಎಸ್ ಸಿ, ಎಸ್ ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ 15 ಲಕ್ಷ ರೂ. ಸಹಾಯಧನವನ್ನು 20 […]

ರಾಜ್ಯ ಸುದ್ದಿಗಳು

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ: ಸಿಎಂ ಬೊಮ್ಮಾಯಿ ಆದೇಶ..!!!

ರಾಜ್ಯ ಸುದ್ದಿಗಳು  ಬೆಂಗಳೂರು, ಏಪ್ರಿಲ್ 5: ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಿ ರಾಜ್ಯ […]

ರಾಜ್ಯ ಸುದ್ದಿಗಳು

ವಿಜ್ಞಾನಿಗಳ ಅವಿಷ್ಕಾರಗಳು ಸಾಮಾನ್ಯ ಜನರಿಗೆ ತಲುಪುವಂತಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ಸುದ್ದಿಗಳು  ಬೆಂಗಳೂರು, ಮಾರ್ಚ್ 11:  ವಿಜ್ಞಾನಿಗಳ ಅವಿಷ್ಕಾರಗಳು ಸಾಮಾನ್ಯ ಜನರಿಗೆ ತಲುಪುವಂತಾಗಬೇಕು ಎಂಬುದು ಸರ್ಕಾರದ ಧ್ಯೇಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು […]

ರಾಜ್ಯ ಸುದ್ದಿಗಳು

ಜೀವನ ಮಟ್ಟ ಸುಧಾರಣೆಗೆ ನ್ಯಾನೋ ತಾಂತ್ರಿಕತೆಯನ್ನು ಬಳಕೆಯಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…!

ರಾಜ್ಯ ಸುದ್ದಿಗಳು  ಬೆಂಗಳೂರು, ಮಾರ್ಚ್ 07: ವೈಜ್ಞಾನಿಕತೆಯ ದೃಷ್ಟಿಕೋನದಿಂದ ಜನರ ಜೀವನ ಮಟ್ಟ ಸುಧಾರಣೆಗೆ ನ್ಯಾನೋ ತಾಂತ್ರಿಕತೆಯನ್ನು ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು […]

ರಾಜ್ಯ ಸುದ್ದಿಗಳು

ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…!

ರಾಜ್ಯ ಸುದ್ದಿಗಳು  ಹುಬ್ಬಳ್ಳಿ, ಫೆಬ್ರವರಿ 28: ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮನ ,ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ […]

ರಾಜ್ಯ ಸುದ್ದಿಗಳು

ಬೆಂಗಳೂರಿನ ಎಲ್ಲಾ ಪ್ರದೇಶಗಳ ಸಮಾನ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ಸುದ್ದಿಗಳು ಬೆಂಗಳೂರು, ಫೆಬ್ರವರಿ 24 : ಬೆಂಗಳೂರಿನ ಎಲ್ಲಾ ಪ್ರದೇಶಗಳ ಸಮಾನ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು […]

ರಾಜ್ಯ ಸುದ್ದಿಗಳು

ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯ ಸುದ್ದಿಗಳು  ಬೆಂಗಳೂರು,ಫೆಬ್ರವರಿ 24: ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. […]

ರಾಜ್ಯ ಸುದ್ದಿಗಳು

ಬಿಜೆಪಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಖಚಿತ:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ…!!!

ರಾಜ್ಯ ಸುದ್ದಿಗಳು ಬೆಂಗಳೂರು: ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯಲಿದೆ. ಉತ್ತರದ ಖಾನಾಪುರ ಮತ್ತು ದಕ್ಷಿಣದ […]