ರಾಜ್ಯ ಸುದ್ದಿಗಳು

ರಾಜ್ಯ ಸರ್ಕಾರದ ನೂತನ ಸಿಎಸ್ ಪಿ.ರವಿಕುಮಾರ್ ಅಧಿಕಾರ ಸ್ವೀಕಾರ

  ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯ […]