36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು ಬಸ್ಪಾಸ್ ಸೌಲಭ್ಯಗಳಿಗೆ ಬಜೆಟ್ನಲ್ಲಿ ಆದ್ಯತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಮೀಸಲು -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ
ರಾಜ್ಯ ಸುದ್ದಿಗಳು ಕಲಬುರಗಿ ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್ಪಾಸ್ ಸೇರಿದಂತೆ ಇತರ […]