ಅಂಬಿಗನ ನೇರ ನುಡಿ

ಉಣಕಲ್ ಚಂದ್ರಮೌಳೀಶ್ವರ ದೇವಾಲಯಕ್ಕೆ ಪ್ರವಾಸಿಗರು ದಂಡು ಹರಿದು ಬರುತ್ತಿದೆ.

ಜಿಲ್ಲಾ ಸುದ್ದಿಗಳು  ಹುಬ್ಬಳ್ಳಿ: ಹುಬ್ಬಳ್ಳಿಯಿಂದ 4 ಕಿ.ಮೀ ದೂರದಲ್ಲಿರುವ ಉಣಕಲ್ ಎಂಬಲ್ಲಿ ಚಂದ್ರಮೌಳೀಶ್ವರ ದೇವಾಲಯವಿದೆ.ಹಳೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹುಬ್ಬಳ್ಳಿ ಮತ್ತು ಧಾರವಾಡ ಮಧ್ಯೆ ಉಣಕಲ್ ಇದೆ. […]